ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಮುಡಬಿದರೆ(Mdabidare) : 2026-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ(PUC Examination Results) ಪ್ರಕಟಗೊಂಡಿದೆ.   ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನ(Mudabidare Alva’s PU College) ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ(State 1st) ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ವಾಣಿಜ್ಯ(Commerce) ವಿಭಾಗದಲ್ಲಿ ಒಟ್ಟು 600 ಅಂಕಗಳಿಗೆ 600 ಅಂಕಗಳನ್ನು ಪಡೆಯುವ ಮೂಲಕ ಮೂಡುಬಿದಿರೆ ಮೂಲದ(Mudabidare Native) ದಿಶಾ ರಾಜ್ಯಕ್ಕೆ ಮೊದಲಿಗರಾಗಿದ್ದಾರೆ. ದಿಶಾಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದಲೂ ದಿಶಾಳ ಸಾಧನೆಗೆ ಅಭಿನಂದನೆಗಳ ಸುರಿಮಳೆಯೆ ಹರಿದುಬರುತ್ತಿದೆ.

ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ವೇಳೆಯೇ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್‌ಲೋಡ್ ಮಾಡಲಾಗಿದೆ.
https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಇದನ್ನು ಓದಿ : ಮತ್ತೆಮತ್ತೆ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದ ಮುರ್ಡೇಶ್ವರದ ಐವರು‌ ರೌಡಿಗಳ ಗಡಿಪಾರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ಕಾರು. ಚಾಲಕ ದಹನ. ಸುಳಿಮುರ್ಕಿಯಲ್ಲಾದಂತೆ ಕಂಡು ಬರುತ್ತಿರುವ ದೃಶ್ಯ. ಪೊಲೀಸರಿಂದ ತನಿಖೆ.

ಜಿಲ್ಲಾ ಮೀನು ಮಾರಾಟ ಫೆಡರೇಶನ್ ‌ಚುನಾವಣೆ. ರಾಜು ತಾಂಡೇಲ ಅಭಿಮಾನಿ ಬಳಗದ ಬಹುತೇಕ ಸದಸ್ಯರ ಗೆಲುವು. ವಿಜಯೋತ್ಸವ.