ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಅಂತೂ ಇಂತೂ ಮಾಜಿ ಸಚಿವ, ಭಟ್ಕಳ ಶಾಸಕ ಮಂಕಾಳ ವೈದ್ಯ(Mankal Vaidya) ಅವರು ಉಪಸಭಾಧ್ಯಕ್ಷರ(Deputy Speaker ) ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ.
ವಿಧಾನಸಭೆ ಉಪಾಸಭಾಧ್ಯಕ್ಷರ ಸ್ಥಾನಕ್ಕೆ ಮಾಂಕಾಳ ವೈದ್ಯ ಅವರ ಹೆಸರು ಸೂಚಿಸಿ ಸಭಾನಾಯಕರಾದ ಸಿಎಂ ಡಿ ಕೆ ಶಿವಕುಮಾರ್(CM D K Shivakumar) ಅವರು ವಿಧಾನಸಭೆ ಕಾರ್ಯದರ್ಶಿ ಅವರಿಗೆ ಸೋಮವಾರ ಪ್ರಸ್ತಾವನೆ ಸಲ್ಲಿಸಿದರು.
ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ್ ಸವದಿ, ಬಾಲಕೃಷ್ಣ, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.
