ಇ ಸಮಾಚಾರ ನ್ಯೂಸ್, ಬೆಂಗಳೂರು (BANGLORE) : ರಾಜ್ಯಪಾಲ (Governer) ಥಾವರ್ ಚಂದ್ ಗೆಹ್ಲೊಟ್(Thavar chand ghelot) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ವೈರಲ್ ಫೀವರ್ ನಿಂದ (Viral Fever) ಬಳಲುತ್ತಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ (Manipal Hospital) ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ವೈದ್ಯರು ರಾಜ್ಯಪಾಲ ಗೆಹಲೊಟ್ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು ಆರೋಗ್ಯ ಸ್ಥಿರವಾಗಿದೆ ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿ : ಅಂಬಾಲ್ಪಡಿ ಹೆದ್ದಾರಿಯಲ್ಲಿ ಬೈಕ್ ಅಪಘಾತ

ಮನೆ ದರೋಡೆ ಮಾಡಿದ ಆರೋಪಿಗಳಿಗೆ ಶಿಕ್ಷೆ

ಬೆಲೆಕೇರಿ ಅದಿರು ನಾಪತ್ತೆ ಕೇಸ್. ಶಾಸಕ ಸತೀಶ್ ಸೈಲ್ ಗೆ ಶನಿವಾರ ಶಿಕ್ಷೆ ಪ್ರಕಟ ಸಾಧ್ಯತೆ

ತಲ್ವಾರ್ ಹಿಡಿದು ರೌಡಿಗಳ ಅಟ್ಟಹಾಸ