ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಕಾರವಾರ ತಾಲೂಕಿನ ನಾಗರಿಕರಿಗೆ ಸೂಚನೆ.  ಇಂದು 220 ಕೆ.ವಿ ವಿದ್ಯುತ್ ಸ್ವೀಕರಣ ಕೇಂದ್ರ ಶೇಜವಾಡದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿದೆ. ಹೀಗಾಗಿ ಇಂದು  ಸೆ. 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕಾರವಾರ ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸುವಂತೆ ವಿದ್ಯುತ್ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ಬೆಂಗಳೂರಿನಲ್ಲಿ ಶಾಸಕ ಸತೀಶ ಸೈಲ್ ಬಂಧಿಸಿದ ಇಡಿ ಅಧಿಕಾರಿಗಳು. ಕೇಸ್ ಹಿಸ್ಟ್ರೀ ಏನು?