ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯಲ್ಲೂ ಸಹ ಮಳೆನಿರಂತರವಾಗಿ ಸುರಿಯುತ್ತಿದೆ. ಕಾರವಾರದಲ್ಲಿ ಬೆಳಿಗ್ಗೆಯಿಂದ ಬಾರೀ ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತೆಯಾಗಿ  ಕಾರವಾರ  ತಾಲೂಕಿನ  ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ತಹಶೀಲ್ದಾರ ಅವರ ಅನುಮೋದನೆಯ ಮೇರೆಗೆ ಮಕ್ಕಳ ಹಿತದೃಷ್ಟಿಯಿಂದ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು  ರಜೆ ಘೋಷಿಸಿದ್ದಾರೆ. ಈ ರಜಾ ದಿನವನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಇದನ್ನು ಓದಿ : ಪಡಿತರ ಅಕ್ಕಿ ಕಳ್ಳ ಮಾರ್ಗದಲ್ಲಿ ಮಾರಾಟ. ಏಳು ಮಂದಿ ಬಂಧನ.

ಅಕ್ಟೋಬರ್ 26 ರಂದು ಮೀನುಗಾರ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ.

ಮುರ್ಡೇಶ್ವರದ ಯಮುನಾ ನಾಯ್ಕ ಪ್ರಕರಣದ ನೈಜ ತನಿಖೆಗೆ ಇನ್ನೇಷ್ಟು ವರ್ಷ ಬೇಕು? ಆರೋಪಿಗಳ ಬಂಧನಕ್ಕೆ ಒತ್ತಾಯ.