ಉತ್ತರ ಕನ್ನಡ ಜಿಲ್ಲೆಯಾದ್ಯಂತ ದಿನಾಂಕ: 07-05-2024 ರಂದು ಮತದಾನ ಜರುಗುವುದರಿಂದ ಸದರಿ ದಿನದಂದು ಮತದಾನವು ಮುಕ್ತವಾಗಿ ಹಾಗೂ ಶಾಂತಿಯುತವಾಗಿ ಜರುಗಿಸುವ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಮುಕ್ತಾಯವಾಗುವವರೆಗೆ ಸದರಿ ದಿನದಂದು ನಡೆಯುವ ಎಲ್ಲಾ ಸಂತೆ, ಜಾತ್ರೆ, ಉತ್ಸವ ಮತ್ತು ಇತರೆ ಕಾರ್ಯಕ್ರಮಗಳನ್ನು ನಿಷೇಧಿಸಿ .
ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.