ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಕಾರವಾರ(Karwar) : ಉಪ ವಿಭಾಗ ವ್ಯಾಪ್ತಿಯಲ್ಲಿ ಜಂಗಲ್ ಕಟಿಂಗ್, ಲೈನ್ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂ.10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರವಾರ ನಗರ(Karwar Town), ಎನ್ ಎಚ್(NH), ಕೋಡಿಭಾಗ(Kodibhag), ಹಬ್ಬುವಾಡ(Habbuwada), ಕೆ.ಎಚ್.ಬಿ(KHB), ಅಮದಳ್ಳಿ(Amadalli), ಬಿಣಗಾ ಫೀಡರಿನ(Binaga Feder) ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲ್ಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ(Karwar Hescom), ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ: ತಾಲೂಕಿನ ಗೇರುಸೊಪ್ಪ(Gerusoppa) 33/11ಕೆವಿ. ವಿದ್ಯುತ್ ವಿತರಣಾ ಕೇಂದ್ರದ 33ಕೆ.ವಿ ಮಾರ್ಗ ನಿರ್ವಹಣಾ ಕೆಲಸದ ನಿಮ್ಮಿತ್ತ ಮಾಗೋಡ(Magoda), ಉಪ್ಪೋಣಿ(Upponi), ರೈಟ್, ಲೆಫ್ಟ್ ಹಾಗೂ ಕಾಲೋನಿ ಫೀಡರುಗಳ ವ್ಯಾಪ್ತಿಗಳಲ್ಲಿ 11ಕೆ.ವಿ ಮಾರ್ಗದ ನಿರ್ವಹಣೆಯ ನಿಮಿತ್ತ ಜೂ.10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಹೊನ್ನಾವರ(Hescom Honnavar) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ಕಡವಾಡದ ಹಳೆ ಸೇತುವೆ ಇನ್ನೂ ನೆನಪು ಮಾತ್ರ. ಮಳೆಗೆ ನದಿಯಲ್ಲಿ ಕುಸಿದು ಬಿದ್ದ ಬ್ರಿಡ್ಜ್.