ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara  digital news) ಮಂಗಳೂರು (Mangalore): ಜೋಕಾಲಿಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ(Bantwal) ‌ತಾಲೂಕಿನ‌ ಪೆರಾಜೆಯ (Peraje) ಬುಡೋಳಿ ಸಮೀಪದ ಮಡಲ ಎಂಬಲ್ಲಿ ಸಂಭವಿಸಿದೆ.

ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ಎಂಟು ವರ್ಷದ ತೀರ್ಥಶ್ರೀ ಜೋಕಾಲಿ ಆಡುತ್ತಿದ್ದ ವೇಳೆ ಪ್ರಾಣ ಕಳೆದುಕೊಂಡ ಬಾಲಕಿ ಎಂದು ತಿಳಿದು ಬಂದಿದೆ.

ಶೇರಾ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿನಿಯಾಗಿರುವ ತೀರ್ಥಶ್ರೀ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ದುರಂತ ಸಂಭವಿಸಿದೆ. ವಿಟ್ಲ ಪೋಲಿಸ್ ಠಾಣೆ (Vittla police Station) ಸ್ಥಳಕ್ಕೆ ಧಾವಿಸಿ  ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ : ಬಸ್ ಸ್ಟೇರಿಂಗ್ ಗೆ ಚಾಲಕರನ್ನ ಕಟ್ಟಿ ರೈತರ ಆಕ್ರೋಶ

ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸ್ಥಳಾಂತರಕ್ಕೆ ವಿರೋಧ.

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿರುವ ಖಾಸಗಿ ಬಸ್ ಪಲ್ಟಿ.

ಅರಬ್ಬೀ ಸಮುದ್ರದಲ್ಲಿ ಆಯಾ ತಪ್ಪಿ ಬಿದ್ದ ಮೀನುಗಾರ.  ಮೃತದೇಹಕ್ಕಾಗಿ ಮೀನುಗಾರರ ಕಾರ್ಯಾಚರಣೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಸಕರ ಕಾರು – ಬೈಕ್ ಅಪಘಾತ.