ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ(Karwar) : ಅರಬ್ಬಿ ಸಮುದ್ರದಲ್ಲಿ ಭಾರಿ ಗಾಳಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೇ 23ರವರೆಗೆ ಮೀನುಗಾರರು ಸಮುದ್ರ ಮೀನುಗಾರಿಕೆಗೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ(Warning) ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರರಿಗೆ(Fishermens) ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಮೀನುಗಾರಿಕೆ ದೋಣಿಗಳಿಗೆ ಡೀಸೆಲ್ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು. ಸಾಂಪ್ರದಾಯಿಕ ಮೀನುಗಾರರು(Traditional Fishing) ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳುವಂತೆ ಮೀನುಗಾರಿಕೆ ಇಲಾಖೆಯ(Fisharies Department) ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : ಬಾರೀ ದುರಂತದಲ್ಲಿ ಬಚಾವಾಗಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು.
ಮುಸುಕುಧಾರಿಗಳಿಂದ ಮಧ್ಯೆರಾತ್ರಿ ಗೋ ಕಳ್ಳತನ. ಖದೀಮರ ದೃಶ್ಯ ಕ್ಯಾಮೆರದಲ್ಲಿ ಸೆರೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ. ಕರಾವಳಿ ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.